April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಜಿರೆ: ಜಿಲ್ಲಾ ಅಥ್ಲೆಟಿಕ್ ಕೂಟದ 20 ವರ್ಷದೊಳಗಿನವರ ವಿಭಾಗದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬಾಲಕ ಮತ್ತು ಬಾಲಕಿಯರ ವಿಭಾಗದ 100 ಮೀ ಮತ್ತು 200 ಮೀ ಓಟದಲ್ಲಿ ರುಚಿತಾ ಗೌಡ ಪ್ರಥಮ ಸ್ಥಾನ ಪಡೆದು 2 ಚಿನ್ನದ ಪದಕ ಹಾಗೂ ಭೂಮಿಕಾ ದ್ವಿತೀಯ ಸ್ಥಾನ ಪಡೆದು 2 ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ. ಲಾಂಚನರವರು ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಶಾರ್ಟ್ ಪುಟ್ ನಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.

20 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 100 ಮೀ ಓಟದಲ್ಲಿ ಆಕಾಶ್ ದ್ವಿತೀಯ, ಆದಿತ್ಯ ತೃತೀಯ ಸ್ಥಾನ, 200 ಮೀಟರ್ ಓಟದಲ್ಲಿ ಮಹೇಶ್ ತೃತೀಯ ಸ್ಥಾನ, 400 ಮೀ ಓಟದಲ್ಲಿ ಯಶವಂತ್ ತೃತೀಯ ಸ್ಥಾನ, ಪಡೆದುಕೊಂಡಿದ್ದಾರೆ.

Related posts

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!