25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

ನಡ: ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಕಳ್ಳರು ನುಗ್ಗಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ನಿನ್ನೆ ತಡ ರಾತ್ರಿ ಹೊತ್ತಿಗೆ ನುಗ್ಗಿದ ಕಳ್ಳರು ಶಾಲೆಯ ಸಿಸಿ ಕಾಮ್ಯಾರಕ್ಕೆ ಹಾನಿ ಮಾಡಿದ್ದು, ನಂತರ ಶಾಲೆಯ ದಾಖಲೆ ಪತ್ರಗಳನ್ನು ಚೆಲ್ಲಾಪಿಲ್ಲಿಗೊಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳವುಗಳ ಸೊತ್ತುಗಳ ವಿವರ ಇನಷ್ಟೇ ತಿಳಿದುಬರಬೇಕಾಗಿದೆ.

Related posts

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya
error: Content is protected !!