September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

ಮಂಗಳೂರಿನ ಪುರಭವನದಲ್ಲಿ ಯುವವಾಹಿನಿಯ ಕೇಂದ್ರ ಸಮಿತಿಯ ಆಶ್ರಯದಲ್ಲಿ ನಡೆದ ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಪ್ರಥಮ‌ ಸ್ಥಾನ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಉಡುಪಿ ದ.ಕ ಜಿಲ್ಲೆಯ 19 ಘಟಕಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಜಿದ್ದಾಜಿದ್ದಿನ ಪೈಪೋಟಿಯೊಂದಿಗೆ ಘಟಕ ಈ ಸಾಧನೆ ಮಾಡಿದೆ. ಅಷ್ಟೇ ಅಲ್ಲದೆ ಬೆಳ್ತಂಗಡಿ ಯುವವಾಹಿನಿ ಘಟಕವು ಅತ್ಯಂತ ಶಿಸ್ತಿನ‌ ತಂಡವಾಗಿ ಹೊರಹೊಮ್ಮಿದೆ.

2022 ರ ಡೆನ್ನಾನ ಡೆನ್ನನ ಸ್ಪರ್ಧೆಯ ವಿಜೇತರು ಕೂಡ ಬೆಳ್ತಂಗಡಿ ಘಟಕ ಆಗಿದ್ದು ಸತತ ಎರಡು ಸಲ ಪ್ರಶಸ್ತಿ ಬಾಚಿದ ದಾಖಲನೆಯನ್ನು ಮಾಡಿದೆ. ಸಾಮಾಜಿಕ ಸಮಸ್ಯೆಗಳ ಕಥಾ ಹಂದರವನ್ನು ಹೊಂದಿದ ತಲ್ಲಣ ಅನ್ನುವ ವಿಷಯವನ್ನು ತಂಡ ಪ್ರಸ್ತುತ ಪಡಿಸಿದ್ದು ಪ್ರಶಸ್ತಿಯೊಂದಿಗೆ 25000 ನಗದು ಮತ್ತು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

Related posts

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!