23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು.

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಸಭಾಧ್ಯಕ್ಷತೆ ವಹಿಸಿದರು

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಜ್ ರವರು ಸಭೆಯಲ್ಲಿ ಲೆಕ್ಕಪತ್ರ ವಾಚಿಸಿದರು.

2022-23 ರಲ್ಲಿ ಒಟ್ಟು 357541759.06 ವ್ಯವಹಾರ ನಡೆಸಿ ,3975705.09 ನಿವ್ವಳ ಲಾಭ ಗಳಿಸಿರುತ್ತದೆ.

ಬೆಳ್ತಂಗಡಿ ದ.ಕ.ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮಾತ್ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ನಿವೃತ್ತಿಯ ಜೀವನ ನಡೆಸುವವರನ್ನು ಹಾಗೂ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಭ್ಯಾಸದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಸಂಘದ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Related posts

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya
error: Content is protected !!