September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

ಮಾಚಾರು: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ,ಪ್ರಗತಿ ಯುವತಿ ಮಂಡಲ ಮಾಚಾರು, ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆ, ಸ.ಉ.ಹಿ.ಪ್ರಾ ಶಾಲೆ ಬದನಾಜೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಬದನಾಜೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸ್ಥಳೀಯರಾದ ಸೇಸಪ್ಪ ಗೌಡ ಎಕ್ಕಿನ ಬೆಟ್ಟು ಉದ್ಘಾಟಿಸಿದರು.

ವೇದಿಕೆಯಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷ ರಾಮಯ್ಯ ಗೌಡ, ಭಜನಾ ಮಂಡಳಿ ಅಧ್ಯಕ್ಷ ಸನತ್ ಕುಮಾರ್ ಪಾಲೆಂಜ,ಯುವಕ ಮಂಡಲ ಅಧ್ಯಕ್ಷ ಸೋಮಶೇಖರ್ ಕೆ,ಯುವತಿ ಮಂಡಳಿ ಅಧ್ಯಕ್ಷೆ ಅರುಣಾಕ್ಷಿ,ಅರ್ಚಕರಾದ ಶಶಿಧರ ರಾವ್ ಉಪಸ್ಥಿತರಿದ್ದರು.

ಯುವಕ ಮಂಡಲದ ಕಾರ್ಯದರ್ಶಿ ಸುರೇಶ್ ಮಾಚಾರ್ ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಪಿ ಕಾರ್ಯಕ್ರಮ ನಿರ್ವಹಿಸಿದರು. ನಂತರ ಪುರುಷರು, ಮಹಿಳೆಯರು ಹಾಗೂ ಮಕ್ಕಳ ವಿಭಾಗದಲ್ಲಿ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.

Related posts

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya
error: Content is protected !!