April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿದ 33 ನೇ ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ ಇವರು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಉಪಸ್ಥಿತಿಯಲ್ಲಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಬೆಳ್ತಂಗಡಿ ವಲಯದ ನೂತನ ಸಮಿತಿಯ ಉಪಾಧ್ಯಕ್ಷ ಗಣೇಶ್ ವೇಣೂರು, ಜೊತೆ ಕಾರ್ಯದರ್ಶಿ ಶಿವ ಪ್ರಸಾದ್ ಉಜಿರೆ, ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವಿನ್ ರೈ ಪಂಜಳ ಪುತ್ತೂರು, ಉಪಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಬಿ ಎನ್ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಸಮಿತಿ ಪಧಾದಿಕಾರಿಗಳು ಮತ್ತು13 ವಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!