28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
error: Content is protected !!