24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!