25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.14 ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನದ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲು ಬಹರೈನ್ ಮತ್ತು ದುಬೈಗೆ ಒಂದು ವಾರದ ಯಾತ್ರೆ ಕೈಗೊಂಡು ಅಲ್ಲಿಯ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಎಂದು ಗುರುದೇವ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya
error: Content is protected !!