ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶ ಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿ ರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಿಸಿದ ಕಾಶಿಪಟ್ನ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕೆ ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್ ಇವರನ್ನು ಗೌರವಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಬೆಂಗಳೂರುರವರು ಪ್ರಶಸ್ತಿ ಹಸ್ತಾಂತರಿಸಿದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ: ಕಲಿಕೆಯ ನಿಖರತೆಗೆ ಅತ್ಯಾಧುನಿಕ ಮೌಲ್ಯಮಾಪನ ಪೂರಕ: ಎಸ್. ಎನ್. ಕಾಕತ್ಕರ್

Suddi Udaya
error: Content is protected !!