September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

ಬೆಳ್ತಂಗಡಿ: ಪುತ್ತೂರಿನ ಪ್ರಸಿದ್ಧ ಅಕ್ಷಯ ಕಾಲೇಜಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ಗುರು ಪುರಸ್ಕಾರ 2023ಕ್ಕೆ ಡಾ.ರವೀಶ್ ಪಡುಮಲೆ ಆಯ್ಕೆಯಾಗಿದ್ದರು ಮತ್ತು ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಸಾಧಕ ಶಿಕ್ಷಕರ ಗುರುಪುರಸ್ಕಾರ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಹಾಗೂ ಭಾಗವಹಿಸಿದ ಗಣ್ಯರು ಪುರಸ್ಕಾರ ನೀಡಿ ಸನ್ಮಾನಿಸಿದರು.

Related posts

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya
error: Content is protected !!