April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಪಾರೆಂಕಿ: ಹಾರಬೆಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!