27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

ಮಡಂತ್ಯಾರು: ಕಳೆದ 30 ತಿಂಗಳ ಅವಧಿಯಲ್ಲಿ ದೂರದೃಷ್ಟಿ ಚಿಂತನೆಯನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಜನಮನವನ್ನು ಗೆದ್ದ ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಕರ್ಕೇರ ಇವರಿಗೆ ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ, ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಹಾಗೂ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದು ಅಭಿನಂದಿಸಿ ಗೌರವ ಸಲ್ಲಿಸಿದರು.

Related posts

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ವಿಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನ

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya
error: Content is protected !!