37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಉದಯವಾಣಿಯ ಗುರು ಮುಂಡಾಜೆ ಮತ್ತು ವಾಣಿ ದಂಪತಿಯ ಪುತ್ರಿಯಾಗಿರುವ ಇವರು ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿಯಾಗಿರುತ್ತಾರೆ.


ಡಿ. 30 ರಂದು ರಾಷ್ಟ್ರ ಮಟ್ಟದ ಸ್ಪರ್ಧೆ‌ ಕೊಯಂಬತ್ತೂರಿನಲ್ಲಿ ನಡೆಯಲಿದೆ.

Related posts

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya
error: Content is protected !!