30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಉಜಿರೆ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ 19 ರಂದು ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ 8 ರಿಂದ  108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ನಂತರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.   

ಭಗವದ್ಭಕ್ತರು ಭಾಗವಹಿಸಿ ,ಪ್ರಸಾದ ಸ್ವೀಕರಿಸಿ ಶ್ರೀ ದೇವರ  ಅನುಗ್ರಹಕ್ಕೆ ಪಾತ್ರರಾಗುವಂತೆ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ವಿನಂತಿಸಿಕೊಂಡಿದೆ.

Related posts

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya
error: Content is protected !!