September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು: ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನಡೆದ ಪ್ರೌಡ ಶಾಲಾ ವಿಭಾಗದ ಬಾಲಕಿಯರ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ ವಿಧ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಗೊಂಡರು.

ದೈಹಿಕ ಶಿಕ್ಷಕರು ಶ್ರೀಮತಿ ವಿಂಧ್ಯಾಇವರು ತರಬೇತಿ ನೀಡಿರುತ್ತಾರೆ.
ಭಾಗವಹಿಸಿದ ವಿದ್ಯಾರ್ಥಿನಿಗಳಾದ 10 ನೇ ತರಗತಿಯ ಕೃಪಾಶ್ರೀ, ಸಿಂಚನ , ಶ್ರಾವ್ಯ, ಶರಣ್ಯ 9 ನೇ ತರಗತಿಯ ಹುನೈದಾ, 8 ನೇ ತರಗತಿಯ ಸಹನಾ, ನೇಹಾ, ಶ್ರೀ ಗೌರಿ, ಕೃತಿ,ಪವೀಕ್ಷ ಹಾಗೂ ಕನಿಷ್ಕ .

Related posts

ಉಜಿರೆಯಲ್ಲಿ ಅರೆಭಾಷೆ ಅಭಿಮಾನಿ ಬಳಗದಿಂದ “ಆಟಿನ ನೆಂಪುಗ ” ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya
error: Content is protected !!