April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

ಪುಂಜಾಲಕಟ್ಟೆ: ಶ್ರೀ ರಾಮಾಂಜನೇಯ ಭಜನ ಮಂದಿರ (ರಿ )ಪುಂಜಾಲಕಟ್ಟೆ ಇಲ್ಲಿ ನಡೆದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಸಾವಿರಾರು ಭಜಕರಿಗೆ ಕುಣಿತ ಭಜನಾ ತರಬೇತಿಯನ್ನು ಸೇವಾ ರೂಪದಲ್ಲಿ ನೀಡುತ್ತಿರುವ ಭಜನಾ ಸಾಧಕ ವಿ ಹರೀಶ್ ನೆರಿಯ ಹಾಗೂ ಸಂದೇಶ್ ಮದ್ದಡ್ಕ ರವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಮಾಜಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ತುಂಗಪ್ಪ ಬಂಗೇರ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಮಾರೋಪ ಸಮಾರಂಭ ದಲ್ಲಿ ಪಿಲಾತಾಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ಯೋಗೇಂದ್ರ ಕುಮಂಗಿಲ, ನಾರಾಯಣ ಗುರು ವಶತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್, ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಅಧ್ಯಕ್ಷರಾದ ಯಶೋಧರ ನಾಕುನಾಡು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Related posts

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya
error: Content is protected !!