24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದಲ್ಲಿ ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಯಾವುದೋ ಕಾಡು ಪ್ರಾಣಿಯನ್ನು ನುಂಗಿದ ಸ್ಥಿತಿಯಲ್ಲಿದ್ದು ಹೆಬ್ಬಾವನ್ನು ರಕ್ಷಣೆ ಮಾಡಲು ಗ್ರಾಮಸ್ಥರು ಮುಂದಾಗಿದ್ದಾರೆ.

ಇಗಾಗಲೇ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದೆ ಎಂದು ಸುಲ್ಕೇರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶುಭಕರ ಪೂಜಾರಿ ಸುದ್ದಿ ಉದಯ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

Related posts

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!