April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸೆ.11ರಂದು ಶ್ರೀ ರಾಮ ಪದವಿ ಪೂರ್ವ ಕಾಲೇಜು ಹನುಮಾನ್ ನಗರ ಕಲ್ಲಡ್ಕದಲ್ಲಿ ನಡೆಯಿತು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ 5 ವಿದ್ಯಾರ್ಥಿಗಳು ಭಾಗವಹಿಸಿ, ವಯೋಮಾನ -19ರ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಕು.ಶರಣ್ಯ, ವಿಜಯಲಕ್ಷ್ಮಿ, ಯುವಶ್ರೀ ಜೈನ್, ಹರ್ಷಿತಾ , ಪೃಥ್ವಿ ಭಾಗವಹಿಸಿರುತ್ತಾರೆ.
ಪೃಥ್ವಿ ದ್ವಿತೀಯ ಸ್ಥಾನ ಗಳಿಸಿ ಹಾಗೂ ಹರ್ಷಿತ ಐದನೇ ಸ್ಥಾನವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಸಂದೇಶ್ ಪೂಂಜ ತರಭೇತಿಯನ್ನು ನೀಡಿರುತ್ತಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya
error: Content is protected !!