25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಸೆ.12 ರಂದು ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿತ್ತು.

‘ನಿರಂತರ’ ಪ್ರಕಾಶನ ಈ ಕೃತಿಯನ್ನು ಪ್ರಕಟಿಸಿದೆ.

ಹಿರಿಯ ಸಾಹಿತಿ ಜೋಗಿ ಕೃತಿ ಬಿಡುಗಡೆ ಮಾಡಿದರು. ಜಿ ಎನ್ ಮೋಹನ್ ಕೃತಿ ಕುರಿತು ಮಾತನಾಡಿದರು. ಕನ್ನಡ ಚಳವಳಿಯ ಹಿರಿಯರಾದ ರಾ ನಂ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಪ್ನ ಪುಸ್ತಕ ಮಳಿಗೆಯ ಕನ್ನಡ ವಿಭಾಗದ ಮುಖ್ಯಸ್ಥರಾದ ಆರ್ ದೊಡ್ಡೆಗೌಡ ಅವರು ಕಾರ್ಯಕ್ರಮ ನಿರ್ವಹಿಸಿದರು.

ಲೇಖಕಿ ಪದ್ಮಲತಾ ಮೋಹನ್ ನಿಡ್ಲೆ ಅವರು ಮಾತನಾಡಿದರು. ಪ್ರಕಾಶಕರಾದ ಚಂದ್ರಕೀರ್ತಿ ಉಪಸ್ಥಿತರಿದ್ದರು.

Related posts

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya
error: Content is protected !!