31.8 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು: ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನಡೆದ ಪ್ರೌಡ ಶಾಲಾ ವಿಭಾಗದ ಬಾಲಕಿಯರ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯ ವಿಧ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಗೊಂಡರು.

ದೈಹಿಕ ಶಿಕ್ಷಕರು ಶ್ರೀಮತಿ ವಿಂಧ್ಯಾಇವರು ತರಬೇತಿ ನೀಡಿರುತ್ತಾರೆ.
ಭಾಗವಹಿಸಿದ ವಿದ್ಯಾರ್ಥಿನಿಗಳಾದ 10 ನೇ ತರಗತಿಯ ಕೃಪಾಶ್ರೀ, ಸಿಂಚನ , ಶ್ರಾವ್ಯ, ಶರಣ್ಯ 9 ನೇ ತರಗತಿಯ ಹುನೈದಾ, 8 ನೇ ತರಗತಿಯ ಸಹನಾ, ನೇಹಾ, ಶ್ರೀ ಗೌರಿ, ಕೃತಿ,ಪವೀಕ್ಷ ಹಾಗೂ ಕನಿಷ್ಕ .

Related posts

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

Suddi Udaya
error: Content is protected !!