April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

ಕುವೆಟ್ಟು: ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆಯು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಅಧ್ಯಕ್ಷತೆಯಲ್ಲಿ ಸೆ 13 ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಸಭೆಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ ಭಟ್ ಮಠ ,. ಮಾಜಿ ಶಾಸಕ ಪ್ರಭಾಕರ ಬಂಗೇರ, ಗಂಗಾಧರ ಭಟ್ ಕೆವುಡೇಲು, ಆನಂದ ಶೆಟ್ಟಿ ಐಸಿರಿ, ರಾಜ್ ಪ್ರಕಾಶ್ ಪಡ್ಡೈಲು, ವಿಜಯ ಸಾಲಿಯನ್ ಪಣಕಜೆ, ಪೂವಪ್ಪ ಭಂಡಾರಿ ಪಣೆಜಾಲು, ಸತೀಶ್ ಬಂಗೇರ ಕುವೆಟ್ಟು, ಸಂತೋಷ್ ಶೆಟ್ಟಿ ಪುರಿಪಟ್ಟ, ದಿನೇಶ್ ಸೋಣಂದೂರು, ಯೋಗಿಶ್ ಶೆಟ್ಟಿ ಅನಿಲ, ರಾಮು ಪಡಂಗಡಿ, ಅಶ್ವಿತ್ ಓಡೀಲು, ರಾಕೇಶ್ ಶೆಟ್ಟಿ ಬಿಯಂತಿಮಾರು, ಸುರೇಶ್ ಕಲ್ಬೋಟ್ಟು, ಚಂದ್ರ ಸಬರಬೈಲು, ಧನಲಕ್ಷಿ ಚಂದ್ರಶೇಖರ ಕರಿಯಬೆ ಸೋಣಂದೂರು, ಶಾಂತಾ ಜೆ ಬಂಗೇರ ಕುವೆಟ್ಟು, ಅಶ್ವಿನಿ ನಾಯಕ್ ಪಣಕಜೆ, ದಾಮೋದರ ಪೂಜಾರಿ ಸಬರಬೈಲು, ಚಿದಾನಂದ ಇಡ್ಯ, ವಿಕಾಶ್ ಮದ್ದಡ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya
error: Content is protected !!