24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೆ.14 : ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ತುರ್ತು ನಿರ್ವಹನೆಯ ಪ್ರಯುಕ್ತ ಸೆ.14 ರಂದು ಬೆಳಿಗ್ಗೆ 9:30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮುಂಡಾಜೆ, ಚಾರ್ಮಾಡಿ ಹಾಗೂ ಪಿಲಿಕಳ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಎಂದು ಮೆಸ್ಕಾಂ ಪ್ರಕಟಿಸಿದೆ.

Related posts

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya
error: Content is protected !!