27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

ಉಜಿರೆ : ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಉಜಿರೆ ಗ್ರಾಮದ ಗುರಿಪಳ್ಳದ ಕೊಡ್ಡೋಲು ನಿವಾಸಿಯಾಗಿರುವ ಸದಾಶಿವ ಗೌಡ ಇವರ ಪುತ್ರಿ ಅರ್ಚನಾ ಗೌಡ ಆಯ್ಕೆಯಾಗಿರುತ್ತಾರೆ.

ಪ್ರಸ್ತುತ ಇವರು ಲಕ್ನೋದಲ್ಲಿ ನಡೆಯಲಿರುವ ತರಬೇತಿಯಲ್ಲಿ ಭಾಗವಹಿಸಿದ ನಂತರ ರಾಜಾಸ್ಥಾನದ ಅಲ್ವರ್ ಗೆ ನೇಮಕಾತಿ ಹೊಂದಲಿದ್ದಾರೆ. ಇವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಪೂರೈಸಿದ್ದು. ಹದಿಮೂರು ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದು ಎರಡು ಬಾರಿ ನಾಯಕರಾಗಿ ಆಯ್ಕೆಯಾಗಿದ್ದರು ಪ್ರಸಕ್ತ ಕರ್ನಾಟಕದ ಟಾಪ್ ರೈಡರ್ ಆಗಿರುತ್ತಾರೆ.

Related posts

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya
error: Content is protected !!