ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

ಉಜಿರೆ: ಉಜಿರೆ ಸಮೀಪದ ಟಿಬಿ ಕ್ರಾಸ್ ಬಳಿ ರಿಕ್ಷಾ, ಟೆಂಪೋ, ಹಾಗೂ ಲಾರಿ ನಡುವೆ ಸರಣಿ ಅಪಘಾತವಾದ ಘಟನೆ ಸೆ.13 ರಂದು ನಡೆದಿದೆ.

ಬೆಳ್ತಂಗಡಿ ಕಡೆಯಿಂದ ಉಜಿರೆ ಕಡೆಗೆ ಹೋಗುತ್ತಿದ್ದ ರಿಕ್ಷಾವೊಂದಕ್ಕೆ ಟಿಬಿ ಕ್ರಾಸ್ ಬಳಿ ಹಿಂಬದಿಯಿಂದ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಎದುರಿನಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಜಖಂಗೊಂಡು ರಿಕ್ಷಾದ ಡ್ರೈವರ್ ಸಹಿತ ಮೂವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬರು ಗಂಭೀರ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya
error: Content is protected !!