22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

ಬೆಳ್ತಂಗಡಿ: ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಸೆ.12 ರಂದು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ ಬೈಕ್ (KA 21 U 6849) ಹೋಂಡಾ ಶೈನ್ ಬೈಕ್ ನ್ನು ನಿಲ್ಲಿಸಿ ತೆರಳಿದ್ದು, ವಾಪಾಸು ರಾತ್ರಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದೆ.

ಕಳುವಾದ ಬೈಕಿನ ಅಂದಾಜು ಮೌಲ್ಯ ಸುಮಾರು ರೂ. 35,000 ಎಂದು ಅಂದಾಜಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya
error: Content is protected !!