September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹವನ್ನು ಆಚರಿಸಲಾಯಿತು.

ಪೌಷ್ಟಿಕ ಆಹಾರದ ಬಗ್ಗೆ ಸಿ.ಹೆಚ್.ಒ ವೇದಾವತಿಯವರು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆಯಾದ ಜಯಲಕ್ಷ್ಮಿ ಅವರ ಸಹಕರಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಅಕ್ಷತರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಪೋಷಕರು ಭಾಗವಹಿಸಿದ್ದರು. ಕೇಂದ್ರದ ಶಿಕ್ಷಕಿಯಾದ ಪವಿತ್ರ ರವರು ಕಾರ್ಯಕ್ರಮ ನಿರೂಪಿಸಿ ಸಹಾಯಕರಾದ ಲವಿನ ಡಿಸೋಜರವರು ಧನ್ಯವಾದವಿತ್ತರು.

Related posts

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya
error: Content is protected !!