July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು.


ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ನೆರವೇರಿಸಿ ಮಾತನಾಡಿ ಇದೊಂದು ಪ್ರಧಾನಿಗಳ ಕನಸಿನ ಯೋಜನೆ ಹಾಗೂ ಜನಸಾಮಾನ್ಯರಿಗೆ ಸುಲಭದಲ್ಲಿ, ಕಡಿಮೆ ದರದಲ್ಲಿ ಔಷಧ ಸಿಗುವ ಸುಲಭ ದಾರಿಯನ್ನು ಮಾಡಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಕೀಯೊನಿಕ್ಸ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಹಾರಾಷ್ಟ್ರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ, ಅಳದಂಗಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸಮೃದ್ಧಿ ಎಂಟರ್ ಪ್ರೈಸಸ್ ನ ಬೆಂಗಳೂರಿನ ಜಯವರ್ಧನ್ ಮತ್ತಿತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಮೇ 11: ಎಕ್ಸೆಲ್ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಪ್ರಾರಂಭ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya
error: Content is protected !!