29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

ಬೆಳ್ತಂಗಡಿ: ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಮುಗುಳಿದಡ್ಕ ಸೇಸಪ್ಪ ಗೌಡ ಅವರ ತೋಟಕ್ಕೆ ಕಳೆದ ಎರಡು ದಿನಗಳ ಹಿಂದೆ ನುಗ್ಗಿದ ಕಾಡಾನೆಗಳು ಅಡಕೆ ಮರ ಹಾಗೂ ತೆಂಗಿನ ಮರಗಳನ್ನು ನಾಶವಾಗಿದೆ.

ಕಾಡಾನೆಗಳು ಅಲ್ಲಲ್ಲಿ ದಾಳಿ ನಡೆಸುತ್ತಿದ್ದು, ಒಂದೇ ಹಿಂಡಿನಿಂದ ದಾಳಿ ನಡೆಯುತ್ತಿದೆಯೇ, ಅಥವಾ ಇನ್ನಷ್ಟು ಕಾಡಾನೆಗಳು ಈ ಭಾಗದಲ್ಲಿ ಸಂಚರಿಸುತ್ತಿವೆಯೇ ಎಂಬ ಶಂಕೆ ವ್ಯಕ್ತವಾಗಿದೆ.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
error: Content is protected !!