September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ (47ವ) ರವರು ಇಸ್ರೇಲ್ ನಲ್ಲಿ ಸೆ.13 ರಂದು ನಿಧನರಾಗಿದ್ದಾರೆ.

ಇವರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದರು.

ಮೃತರು ಪತ್ನಿ ಸಿಸಿಲಿಯಾ ಜ್ಯೋತಿ ಫೆರ್ನಾಂಡಿಸ್, ಓರ್ವ ಪುತ್ರಿ, ಓರ್ವ ಪುತ್ರ, ತಾಯಿ, ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!