April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

ಬೆಳ್ತಂಗಡಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಇರುವುದರಿಂದ ಸೆ 19 ರಂದು ರಜೆ ನೀಡಿ ಎಂದು ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್‌ ರವರು ಸರ್ಕಾರಕ್ಕೆ ಮನವಿ ಮಾಡಿದ್ದರು.


ಪ್ರತಾಪ್ ಸಿಂಹ ನಾಯಕ್ ಅವರ ಮನವಿಗೆ ಸ್ಪಂದಿಸಿದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೆ. 19 ರಂದು ರಜೆ ನೀಡಲು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!