30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಸನ್ನಿಧಿಯಲ್ಲಿ ದೇಶದಲ್ಲಿರುವ ಎಲ್ಲಾ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ ಸೆ.14 ಮತ್ತು 15 ನಡೆಯಲಿದ್ದು, ಸೆ.14 ರ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರುಡ್ ಸೆಟ್ ಎಕ್ಸಿಕ್ಯಟಿವ್ ಡೈರೆಕ್ಟರ್ ಗಿರಿಧರ್ ಕಲ್ಲಾಪುರ್, ಕೆನರಾ ಬ್ಯಾಂಕ್ ಜನರಲ್ ಮೆನೇಜರ್ ಬಿ.ಸುಧಾಕರ್ ಕೋಟಾರಿ, ರುಡ್ ಸೆಟ್ ನ್ಯಾಷನಲ್ ಡೈರೆಕ್ಟರ್ ಹೆಚ್.ರಘು ರಾಜ, ಮಹಾನಿದೇ೯ಶಕರು ರಾಷ್ಟ್ರೀಯ ಅಕಾಡೆಮಿ ಆಫ್ ರುಡ್ಸೆಟ್ ಜಿ.ಮುರುಗೇಶನ್, ದೇಶದ ವಿವಿಧ ರಾಜ್ಯಗಳ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಉಜಿರೆ: ಶ್ರೀ ಧ.ಮಂ.ಪಾಲಿಟೆಕ್ನಿಕ್’ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!