September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು.

ಮಚ್ಚಿನ ಗ್ರಾಮದ ಗುರುಬೊಟ್ಟು ಮೋಹನಂದ ಪೂಜಾರಿ, ಕುವೆಟ್ಟು ಗ್ರಾಮದ ಡೀಕಯ್ಯ ಮೂಲ್ಯ ಪಯ್ಯೊಟ್ಟು,
ಕೊರಗಪ್ಪ ಪೂಜಾರಿ ನೇರಳಕಟ್ಟೆ, ಪಡಂಗಡಿ ಗ್ರಾಮದ ಕೊಂಡೆಟ್ಟು, ಪ್ರಕಾಶ್ ಭಂಡಾರಿ, ರಮಾನಂದ ಕುಲಾಲ್
ಮಂಜಿ ಬೆಟ್ಟು ಪುತ್ಯೆ ದರ್ಖಾಸು, ಇವರಿಗೆ ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವಿ ಎಚ್ ಪಿ ಮದ್ದಡ್ಕ ಘಟಕದ ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ ಅರ್ಕಜೆ ಹಾಗೂ ಸಚಿನ್ ವರ್ಧನ್ ಸಬರಬೈಲು, ಮನೋಹರ ಕೇದಳಿಕೆ, ದೀಕ್ಷಿತ್ ರಾಜ್ ಬಲ್ಪುಂಜ, ಶಿವರಾಮ ಶೆಟ್ಟಿ ಉಪ್ಪಡ್ಕ, ಹರೀಶ್ ಕೋಟ್ಯಾನ್ ಮದಡ್ಕ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya
error: Content is protected !!