24.7 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ


ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ಆಶ್ರಯದಲ್ಲಿ ಸೆ17 ರಂದು ಬೆಳಿಗ್ಗೆ9.00ರಿಂದ ಮದ್ಯಾಹ್ನ 12.30ರ ವರೆಗೆ ಕಾಲೇಜು ಸಭಾಂಗಣದಲ್ಲಿ ಡಾll ಲಿಬಿನ್ ಮ್ಯಾಥ್ಯೂ. ಜಿ. ವಿ ಪೈ ಸ್ಮಾರಕ ಆಸ್ಪತ್ರೆ ಮೂಡುಬಿದಿರೆ ಇವರ ನೇತೃತ್ವ ದಲ್ಲಿ ಉಚಿತ ಫಿಸಿಯೋಥೆರಫಿ ತಪಾಸಣಾ ಶಿಬಿರ ಹಾಗೂ ಡಾll. ರೆಮ್ಯಾ ಆರ್.ಜಿ. ವಿ ಪೈ ಸ್ಮಾರಕ ಆಸ್ಪತ್ರೆ ಮೂಡುಬಿದಿರೆ ಇವರ ನೇತೃತ್ವದಲ್ಲಿ ಉಚಿತ ಹೊಮಿಯೋಪತಿಕ್ ತಪಾಸಣಾ ಶಿಬಿರ ನಡೆಯಲಿದೆ. ನಾಗರಿಕರು ಇದರ ಪ್ರಯೋಜನವನ್ನು ಪಡೆಯಬೇಕೆಂದು ಕಾಲೇಜು ಪ್ರಾಚಾರ್ಯರಾದ ವಂ. ಡಾ. ಆಲ್ವಿನ್ ಸೆರಾವೊ ತಿಳಿಸಿದ್ದಾರೆ.

Related posts

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!