ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬರೆಂಗಾಯ : ನಿಡ್ಲೆ , ಕೊಕ್ಕಡ ಪೆರ್ಲ ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Leave a Comment

error: Content is protected !!