24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

ಬೆಳ್ತಂಗಡಿ:ಹತ್ಯಡ್ಕ ‌ಗ್ರಾಮದ ದರ್ಭೆತಡ್ಕ ಕೃಷ್ಣಾನಂದ ಹೆಬ್ಬಾರ್(62), ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.14ರಂದು ನಿಧನ ಹೊಂದಿದರು.

ಕೃಷಿಕ ರಾಗಿದ್ದ ಅವರು ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಹಾಗೂ ಇಲ್ಲಿನ ಭಜನಾಂತರಂಗ ಭಜನಾ ತಂಡದ ಪ್ರಮುಖರಾಗಿ ಸೇವೆ ಸಲ್ಲಿಸಿದ್ದರು.

ಅವರಿಗೆ ಪತ್ನಿ,ಇಬ್ಬರು ಪುತ್ರರು ಇದ್ದಾರೆ.

Related posts

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!