23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

ನಡ: ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಇವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya
error: Content is protected !!