ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ವಲಯದ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಹೊಸಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೊಸಂಗಡಿ ವಲಯದ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಹೊಸಂಗಡಿಯಲ್ಲಿ ನಡೆಯಿತು.

ಸಂಪನ್ಮೂಲಗಳ ವ್ಯಕ್ತಿ ಶಿಬಿರಾಧಿಕಾರಿ ರಾಜೇಶ್ ರವರು ಸ್ವಾಸ್ತ್ಯ ಸಮಾಜದಲ್ಲಿ ಮಕ್ಕಳ ಕೊಡುಗೆ ಬಗ್ಗೆ ಮಾಹಿತಿ ನೀಡಿದರು.

ಜನಜಾಗೃತಿ ವೇದಿಕೆ ತಾಲೂಕು ಸದಸ್ಯರಾದ ವಿಠ್ಠಲ್ ಸಿ ಪೂಜಾರಿ ಹಾಗೂ ಶಾಲಾ ಅಧ್ಯಾಪಕರಾದ ಸುಧೀರ್ , ಮೇಲ್ವಿಚಾರಕರು ಶ್ರೀಮತಿ ವೀಣಾ ಹಾಗೂ ಸೇವಾಪ್ರತಿನಿಧಿಯಾದ ಮಮತಾ, ಮಮತಾ ಉಪಸ್ಥಿತರಿದ್ದರು,

Related posts

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!