25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಇದರ 2023 – 24 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲ ಡಾ. ಸವಿತ ಹಾಗೂ ಉಪನ್ಯಾಸಕರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ (ಚೇತನ್ (ತೃತೀಯ ಬಿಕಾಂ), ಉಪಾಧ್ಯಕ್ಷರಾಗಿ ಪ್ರೀತಮ್ ಲೋಬೋ( ದ್ವಿತೀಯ ಬಿ.ಎ), ಕಾರ್ಯದರ್ಶಿಯಾಗಿ ಹಸ್ತವಿ (ತೃತೀಯ ಬಿಕಾಂ), ಜೊತೆ ಕಾರ್ಯದರ್ಶಿಯಾಗಿ ದೀಕ್ಷಾ (ದ್ವಿತೀಯ ಬಿ.ಎ), ಕ್ರೀಡಾ ಸಂಘದ ಕಾರ್ಯದರ್ಶಿಯಾಗಿ ತೇಜಸ್ (ತೃತೀಯ ಬಿ.ಎ), ಮತ್ತು ಜೊತೆ ಕಾರ್ಯದರ್ಶಿಯಾಗಿ ಕಾವ್ಯ (ತೃತೀಯ ಬಿಕಾಂ), ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಯಾಗಿ ವೀರೇಶ್ (ತೃತೀಯ ಬಿಕಾಂ ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಪ್ರತೀಕ್ಷ (ತೃತೀಯ ಬಿಕಾಂ), ಸಾಹಿತ್ಯ ವಿಭಾಗದ ಕಾರ್ಯದರ್ಶಿಯಾಗಿ ಸುನೈನಾ ಬಾನು (ತೃತೀಯ ಬಿ.ಎ), ಹಾಗೂ ಜೊತೆ ಕಾರ್ಯದರ್ಶಿಯಾಗಿ ಅಭಿಲಾಷ್ (ತೃತೀಯ ಬಿಕಾಂ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕನಾಗಿ ದುಂಡಿರಾಜ್ ( ದ್ವಿತೀಯ ಬಿ.ಎ), ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕಿಯಾಗಿ ಜ್ಯೋತಿ (ದ್ವಿತೀಯ ಬಿಕಾಂ) ಇವರುಗಳು ಆಯ್ಕೆಯಾಗಿದ್ದಾರೆ.

Related posts

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya
error: Content is protected !!