April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್, ಹಾಗೂ ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಕೊಕ್ಕಡ ಕೆನರಾ ಬ್ಯಾಂಕಿನ ಮ್ಯಾನೇಜರ್ ಅಂಕಿತ್ ರವರು ಸೆ.15 ರಂದು ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ರಂಗಪೂಜೆ ಸೇವೆಯನ್ನು ಸಲ್ಲಿಸಿದರು.

ದೇವಸ್ಥಾನದ ವತಿಯಿಂದ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರಪ್ಪಾಡಿ ಅವರನ್ನು ಸ್ವಾಗತಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಜೀವ ವಿಮಾನ ನಿಗಮದ ಉದಯಶಂಕರ್, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya
error: Content is protected !!