ಇಂದಬೆಟ್ಟು ಕಲ್ಲಾಜೆ ನಿವಾಸಿ ವಸಂತ ಪೂಜಾರಿ (55 ವರ್ಷ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ.
ಇವರು ಆರ್ಥಿಕ ಸಂಕಷ್ಟದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ, ಓರ್ವ ಹೆಣ್ಣು ಮಗು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.