ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ by Suddi UdayaSeptember 15, 2023September 15, 2023 Share0 ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎರಡನೇ ತರಗತಿಯ ವಿದ್ಯಾರ್ಥಿ ಅನಘಶ್ರೀಯ ಪೋಷಕರಾದ ಗಣೇಶ್ ಭಟ್ ಇವರು ಶಾಲೆಗೆ ಗ್ರೈಂಡರ್ ಅನ್ನು ಕೊಡುಗೆಯಾಗಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಪ್ರಮೀಳಾ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪರಮೇಶ್ವರ್ ಇವರಿಗೆ ಹಸ್ತಾಂತರಿಸಿದರು. Share this:PostPrintEmailTweetWhatsApp