September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎರಡನೇ ತರಗತಿಯ ವಿದ್ಯಾರ್ಥಿ ಅನಘಶ್ರೀಯ ಪೋಷಕರಾದ ಗಣೇಶ್ ಭಟ್ ಇವರು ಶಾಲೆಗೆ ಗ್ರೈಂಡರ್ ಅನ್ನು ಕೊಡುಗೆಯಾಗಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಪ್ರಮೀಳಾ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಪರಮೇಶ್ವರ್ ಇವರಿಗೆ ಹಸ್ತಾಂತರಿಸಿದರು.

Related posts

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya
error: Content is protected !!