23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ವಚನ ಸ್ವೀಕಾರ ಮಾಡುವ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಮಾಣ ವಚನ ಬೋಧಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

Related posts

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!