April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಿನ ಖ್ಯಾತ ವಕೀಲರಾದ ಬಿ ಕೆ ಧನಂಜಯ ರಾವ್ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ದಿನದ ಮಹತ್ವ ಮತ್ತು ನಾವು ಪಾಲಿಸಬೇಕಾದ ಕರ್ತವ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಹಾಗೂ ಪ್ರಾದ್ಯಾಪಕ ಈಶ್ವರ ಶರ್ಮ ಹಾಜರಿದ್ದರು. ನಾಡ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮಕ್ಕೆ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya
error: Content is protected !!