March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮಠದ 36ನೇ ಜಗದ್ಗುರು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿ ಮಾಡಿ ಪೂಜ್ಯರ ಆಶೀರ್ವಾದವನ್ನು ಪಡೆದರು.

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya
error: Content is protected !!