22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅಳದಂಗಡಿ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ಧುರೀಣ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರನ್ನು ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲ,ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ,ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,ನಿರ್ದೇಶಕರಾದ ಉಂಗೀಲಬೈಲು,ಗುರುಪ್ರಸಾದ್,ಪ್ರಶಾಂತ್ ಶೆಟ್ಟಿ, ಬಾಲಕೃಷ್ಣ ಪೂಜಾರಿ,ಶಶಿಧರ ಶೆಟ್ಟಿ ಎ,ಧರ್ಣಪ್ಪ,ಕೆಂಪ,ಶ್ರೀಮತಿ ಗುಲಾಬಿ ಎಂ.ಎನ್,ಶ್ರೀಮತಿ ಸುಂದರಿ,ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

Related posts

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಉಜಿರೆ : ಅನುಗ್ರಹ ಆಂ.ಮಾ. ಶಾಲೆಯಲ್ಲಿ ಚಿಟ್ಟೆಗಳ ವರ್ತನೆಯ ಜೀವಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!