April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

ಕೊಕ್ಕಡ ಹೈಸ್ಕೂಲ್ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಕೋ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ನಡೆಯಿತು.

ಕಾರ್ಯಕ್ರಮದಲ್ಲಿ ಕೆ ಎಂ ನಾಗೇಶ್ ಕುಮಾರ್ ಗೌಡ ಇವರ ಅಭಿಮಾನಿ ಬಳಗದ ದಯನಿಷ್ ಗೌಡ, ಕಾಶಿ, ಗಣೇಶ್ ಗೌಡ, ಉಮೇಶ್ ಬಂಗೇರ, ಲಿಯೋ ಮೊಂತೆರೋ, ಅಶೀಫ್ ಐಡಿಯಲ್, ಅಶ್ವಿನ್ ಸಾಲಿಯನ್ ಭಾಗವಹಿಸಿ ಪಂದ್ಯಾಟದ ಪ್ರಥಮ ಹಾಗೂ ದ್ವಿತೀಯ ಸ್ಪರ್ಧೆಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ನಗದು ಬಹುಮಾನ ವಿತರಿಸಿದರು

Related posts

ಮುಂಡಾಜೆ: ದಾಮೋದರ ಗೌಡ ನಿಧನ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!