23.5 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ ಎಸ್.ಡಿ.ಎಂ ಕನ್ನಡ ಮಾಧ್ಯಮ ಶಾಲೆ ಉಜಿರೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ದಲ್ಲಿ ಬದನಾಜೆ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಬಾಲಕರ ಮತ್ತು ಬಾಲಕಿಯರು ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya
error: Content is protected !!