April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

ಸುಲ್ಕೇರಿ : ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸೆ.16 ರಂದು ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!